ನಿಮ್ಮ ಸಂಗಾತಿ ಮೊದಲು ಪರಾಕಾಷ್ಠೆ ತಲುಪಲು ಅವಕಾಶ ಮಾಡಿಕೊಡಿ. ಮಹಿಳೆಯರ ಗುಪ್ತಾಂಗಗಳನ್ನು ಯಾವ ರೀತಿಯಲ್ಲಿ ಸಂವೇದನೆಗೆ ಒಳಪಡಿಸಬೇಕು ಎಂದು ತಿಳಿದ ವ್ಯಕ್ತಿಗೆ ತನ್ನ ಸಂಗಾತಿಯನ್ನು ಪರಾಕಾಷ್ಠೆ ತಲುಪಿಸುವುದು ತುಂಬ ಸುಲಭದ ಕೆಲಸ.