ಪ್ರಶ್ನೆ: ನಮ್ಮದು ಖಾಸಗಿ ಪ್ರಾಥಮಿಕ ಶಾಲೆಯಿದೆ. ಒಬ್ಬರು ಶಿಕ್ಷಕಿ ಮಕ್ಕಳಿಗೆ ಪಾಠ ಮಾಡಿದ ಬಳಿಕ ಸಂಜೆ ವೇಳೆ ಟ್ಯೂಷನ್ ತೆಗೆದುಕೊಳ್ಳುತ್ತಾಳೆ. ಆಗ ಅವಳ ಮನೆಯಲ್ಲಿ ಯಾರೂ ಇರೋದಿಲ್ಲ. ಅದೇ ಸಂದರ್ಭದಲ್ಲಿ ನಿತ್ಯ ಬೇರೆ ಬೇರೆ ವಿದ್ಯಾರ್ಥಿಯನ್ನು ಕರೆಸಿಕೊಂಡು ಪ್ರೇಮದಾಟದಲ್ಲಿ ತೊಡಗುತ್ತಿದ್ದಾಳೆ. ಅವರ ಮನೆಯಲ್ಲಿ ವಿಷಯ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮನೆಯಲ್ಲಿ ಆಕೆ ಕೂಡ ಎರಡ್ಮೂರು ಬಾರಿ ಇದೇ ವಿಷಯಕ್ಕೆ ಆತ್ಮಹತ್ಯೆಗೆ ಯತ್ನಿಸಿರುವ ವಿಷಯ ತಿಳಿದಿದೆ. ಮುಂದೇನು ಮಾಡುವುದು? ಪರಿಹಾರ ಇದ್ದರೆ ತಿಳಿಸಿ. ಉತ್ತರ: ಶಾಲೆಯ