ತನ್ನ ದೇಹ ಅಂದವಾಗಿದೆಯೇ ಇಲ್ಲವೆ ಎಂಬ ದುಗುಡ, ಸೂಕ್ತ ಸಮಯದಲ್ಲಿ ಸ್ಖಲನವಾಗುವುದೋ ಇಲ್ಲವೋ ಎಂಬ ಅವಿಶ್ವಾಸ ಮಹಿಳೆಯ ರಾತ್ರಿಯ ಸುಮಧುರ ಸಮಯವನ್ನು ಹಾಳುಗೆಡವಬಲ್ಲವು.