ಪುರುಷರ ಕೆಲವೊಂದು ಹಾವಭಾವ ಹಾಗೂ ಅಂಗಗಳನ್ನು ಕಂಡರೆ ಮಹಿಳೆಯರು ತುಂಬ ಇಷ್ಟಪಡುತ್ತಾರೆ. ಅದರಲ್ಲೂ ಪುರುಷರ ಕೆಲವು ವಿಷಯಗಳು ಸ್ತ್ರೀಯರಿಗೆ ಮೂಡ್ ಸಂದರ್ಭದಲ್ಲಿ ತುಂಬಾ ಖುಷಿ ಕೊಡುತ್ತವಂತೆ. ಸ್ತ್ರೀಯರ ಕೆಲವು ವಿಷಯಗಳು ಪುರುಷರಿಗೆ ಹೆಚ್ಚು ಇಷ್ಟವಾಗುತ್ತವೆ. ಮೂಡ್ ಬಂದಾಗ ಬಹುತೇಕ ಮಹಿಳೆಯರು ಪುರುಷರ ಕೂದಲಿನ ಜೊತೆ ಆಟವಾಡುವುದನ್ನು ಇಷ್ಟಪಡುತ್ತಾರೆ. ಅಲ್ಲದೆ ಪುರುಷರ ಎದೆಯ ಮೇಲೆ ಮಹಿಳೆಯರು ತಮ್ಮ ತಲೆಯನ್ನು ಇಟ್ಟು ಮಲಗಿದರೆ ತುಂಬಾ ಖುಷಿಯಾಗುತ್ತಾರೆ. ಜೊತೆಯಾಗಿ ಅವರ ಕೈ ಹಿಡಿದು ಓಡಾಡುವುದು