ಬೇರೆ ಹುಡುಗನಿಗೆ ಕೊಟ್ಟು ಮದುವೆ ಮಾಡಿಬಿಟ್ರು. ಇದಾಗಿ ಹತ್ತು ವರ್ಷಗಳೇ ಕಳೆಯುತ್ತಿವೆ. ಆಕೆಗೆ ಮಗು ಆಗಿಲ್ಲ. ಹೀಗಾಗಿ ನನ್ನ ನಂಬರ್ ಹೇಗೋ ಪಡೆದಿರುವ ಅವಳು ಕರೆ ಮಾಡಿ ನಾನು ನನ್ನ ಗಂಡನನ್ನು ಬಿಡುತ್ತೇನೆ. ನಿನಗಾಗಿ ಮಗು ಮಾಡಿಕೊಂಡಿಲ್ಲ ಅಂತಿದ್ದಾಳೆ.