ನಾವಿಬ್ಬರೂ ಮದುವೆಯಾಗಬೇಕು ಎಂದುಕೊಂಡಿದ್ದೇವೆ. ಆದರೆ ಕೆಲವು ತಿಂಗಳ ಹಿಂದೆ ತನ್ನ ತಂಗಿಯನ್ನು ನನಗೆ ಪರಿಚಯ ಮಾಡಿಸಿದಳು. ಆಕೆ ನನ್ನ ಲವರ್ ಗಿಂತ ಚೆಂದುಳ್ಳಿ ಚೆಲುವೆ.