ಪ್ರಶ್ನೆ: ಸರ್. ನಾನು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿರುವೆ. ಅವಳು ನಾನು ಒಂದೇ ಕಾಲೋನಿಯಲ್ಲಿದ್ದೇವೆ. ನಾವಿಬ್ಬರೂ ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ಒಂದೇ ಒಂದು ಬಾರಿ ಸೇರಿ ಸುಖಿಸಿದ್ದೇವೆ. ಇದಾಗಿ ಮೂರ್ನಾಲ್ಕು ತಿಂಗಳಾಗಿವೆ. ಆದರೆ ಆ ಹುಡುಗಿ ಈಗ ನಾನು ನಿನ್ನ ಕಾರಣದಿಂದಲೇ ಗರ್ಭಿಣಿಯಾಗಿದ್ದೇನೆ ಎನ್ನುತ್ತಿದ್ದಾಳೆ. ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾಳೆ. ಮುಂದೇನು ಮಾಡಲಿ?ಉತ್ತರ: ನೀವು ಮನಸಾರೆ ಅವಳನ್ನು ಪ್ರೀತಿ ಮಾಡಿದ್ದೀರಿ ಇಲ್ಲವೋ ಎಂಬುದನ್ನು ಬರೆದಿಲ್ಲ. ಆದರೂ ನೀವು ಮಾಡಿದ್ದು ಸರಿ ಅಲ್ವೇ ಅಲ್ಲ.