ಪ್ರಶ್ನೆ: ನನ್ನ ಸಮಸ್ಯೆ ಏನೆಂದರೆ ನಾನು ಮದುವೆಯಾಗಿ ಐದು ವರ್ಷಗಳಾಗಿವೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ನನ್ನ ಹೆಂಡತಿಯ ಗೆಳತಿಗೆ ಮದುವೆಯಾಗಿ 8 ವರ್ಷಗಳಾದರೂ ಮಕ್ಕಲಾಗಿಲ್ಲ. ನೋಡೊಕೆ ಸುರ ಸುಂದರಿ ಥರ ಇದ್ದಾಳೆ. ಆದರೆ ಮಕ್ಕಳಾಗಿಲ್ಲ ಎಂಬ ಕೊರಗೇ ಅವಳಿಗೆ ಹೆಚ್ಚಿಗಿದೆ. ಹೀಗಾಗಿ ನನ್ನ ಮಕ್ಕಳಲ್ಲಿ ಒಂದನ್ನ ಸಾಕೋಕೆ ಕೊಡು ಅಂತ ನಾಲ್ಕೈದು ಬಾರಿ ಕೇಳಿದ್ದಳು. ನಾನು ಸುಮ್ಮನಿದ್ದೆ. ಆದರೆ ಈಗ ಎರಡು ತಿಂಗಳಿಂದ ನಮ್ಮ ಮನೆಯಲ್ಲಿಯೇ ಇದ್ದಾಳೆ. ನನ್ನ ಮಡದಿ