ಪ್ರಶ್ನೆ: ನಾನು 25 ವರ್ಷದ ಯುವಕನಾಗಿದ್ದೇನೆ. ನನ್ನ ಗೆಳೆಯರು ನನ್ನನ್ನು ಸಲಿಂಗ ಕಾಮಿ ಎಂದು ಹೇಳುತ್ತಾರೆ. ನನ್ನ ಗೆಳೆಯರು ಯುವತಿಯರ ಜೊತೆ ಸಂಬಂಧವನ್ನು ಹೊಂದಲು ಬಯಸುತ್ತಾರೆ. ಆದರೆ ನನಗೆ ಅದರಲ್ಲಿ ಅಷ್ಟೇನೂ ಆಸಕ್ತಿ ಇಲ್ಲ. ಹಾಗಾದ್ರೆ ನನ್ನಲ್ಲಿ ಸಮಸ್ಯೆ ಇದೆಯಾ?ಸಲಹೆ: ಮೊದಲು ನೀವು ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವಂತಹ, ಅದಕ್ಕೆ ಪರಿಹಾರವನ್ನು ಸೂಚಿಸುವಂತಹ ಒಬ್ಬ ಒಳ್ಳೆಯ ಸ್ನೇಹಿತನನ್ನು ಆಯ್ಕೆ ಮಾಡಿಕೊಳ್ಳಿ. ನಿಮ್ಮ ಬಗ್ಗೆ ನಿಮಗೆ ವಿಶ್ವಾಸವಿರಬೇಕು.ನಿಮ್ಮ ಸ್ನೇಹಿತರು ನಿಮ್ಮ ಲೈಂಗಿಕತೆಯ ಬಗ್ಗೆ ನಿರ್ಧರಿಸಬಾರದು. ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವಂತಹ