ವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ. ನಾವಿಬ್ರೂ ತುಂಬಾ ಚೆನ್ನಾಗಿ ಸಂಭೋಗ ಮಾಡ್ತೇವೆ. ಹಗಲು ರಾತ್ರಿ ಎನ್ನದೇ ಸುಖ ಅನುಭಿವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ ಎಂದೇ ಚಿಂತೆಯಾಗಿದೆ.