ಕಳೆದ ನಾಲ್ಕೈದು ವರ್ಷಗಳಿಂದ ನಾನು ಒಬ್ಬಳ ಜತೆ ಪ್ರೇಮದಲ್ಲಿ ಸಿಲುಕಿರುವೆ. ನಾವಿಬ್ಬರೂ ಮದುವೆಯಾಗಬೇಕು ಎಂದುಕೊಂಡಿದ್ದೇವೆ. ಆದರೆ ಕೆಲವು ತಿಂಗಳ ಹಿಂದೆ ಆಕೆಯು ತನ್ನ ತಂಗಿಯನ್ನು ನನಗೆ ಪರಿಚಯ ಮಾಡಿಸಿದಳು. ಆಕೆ ನನ್ನ ಪ್ರೇಯಸಿಗಿಂತ ಚೆಲುವೆ.