ಪ್ರಶ್ನೆ: ನಾನು ಮದುವೆಯಾಗಿ 8 ವರ್ಷಗಳಾಗಿವೆ. ಇಬ್ಬರು ಮಕ್ಕಳಿದ್ದಾರೆ. ನನ್ನ ಸಮಸ್ಯೆ ಏನೆಂದರೆ ನಾನು ನನ್ನ ಪತ್ನಿಯೊಂದಿಗೆ ಮೊದ ಮೊದಲು ದಿನಕ್ಕೆ ಮೂರು, ನಾಲ್ಕು ಬಾರಿ ಸೇರುತ್ತಿದ್ದೇವೆ. ಆದರೆ ಕ್ರಮೇಣ ಸೇರುವ ಸಂಖ್ಯೆ ಕಡಿಮೆಯಾಗಿದೆ. ಈ ನಡುವೆ ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿರುವೆ. ಆದರೂ ಈಗೀಗ ವಾರಕ್ಕೆ ಒಂದು ಬಾರಿಯೂ ಸರಿಯಾಗಿ ಸುಖ ಅನುಭವಿಸಲು ಆಗುತ್ತಿಲ್ಲ. ಇದಕ್ಕೆ ಪರಿಹಾರವಿದೆಯಾ?ಉತ್ತರ: ಎಲ್ಲರೂ ಸಹಜವಾಗಿ ಆರಂಭದಲ್ಲಿ ಸುಖವನ್ನು ಹೆಚ್ಚಾಗಿ ಅನುಭವಿಸುತ್ತಾರೆ. ಆ ಬಳಿಕ ಕಚೇರಿ