ರೋಮ್ಯಾನ್ಸ್ ಗೂ ಮುನ್ನ ಬೆಡ್ ರೂಂನಲ್ಲಿ ಕೆಲವು ವಸ್ತುಗಳನ್ನು ನೀವು ಇಡಲೇಬೇಕು. ಸುಗಂಧಿತ ಪರಿಮಳ ಬೀರುವ ಸ್ಪ್ರೇ ಬಳಸಿ. ಗುಲಾಬಿ ತೈಲ ಇಂದ್ರೀಯಗಳಿಗೆ ಆರಾಮ ನೀಡುವುದಲ್ಲದೆ ಈ ತೈಲ ಹಾಕಿದ ನೀರಿನಲ್ಲಿ ಸ್ನಾನ ಮಾಡುವುದರಿಂದ ರೋಮ್ಯಾಂಟಿಕ್ ಮೂಡ್ ಗೆ ಕರೆದೊಯ್ಯುತ್ತದೆ. ಲವಂಗದ ತೈಲ ಒತ್ತಡವನ್ನು ಕಡಿಮೆ ಮಾಡಿ, ಒಳ್ಳೆಯ ಮೂಡ್ ತರಿಸುತ್ತದೆ. ದಾಲ್ಚಿನಿ ತೊಗಟೆಗಳ ತೈಲ ಲೈಂಗಿಕ ಸಮಸ್ಯೆಯನ್ನು ನಿವಾರಿಸುತ್ತದೆ.ಶ್ರೀಗಂಧ ತೈಲದ ಪರಿಮಳ ಲೈಂಗಿಕತೆ ಬಯಕೆ ಹೆಚ್ಚಿಸುವುದಲ್ಲದೇ ಪ್ರೀತಿ ಮಾಡುವ