ಪ್ರಶ್ನೆ: ನಮ್ಮ ಕಾಲೋನಿಯಲ್ಲಿಯೇ ಆಕೆ ಇದ್ದಾಳೆ. ನನ್ನ ವಯಸ್ಸು 28 ಮತ್ತು ಅವಳ ವಯಸ್ಸು 35. ನೋಡೋಕೆ ಬೊಂಬಾಟ್ ಆಗಿದ್ದಾಳೆ. ಒಂದೇ ಏರಿಯಾದಲ್ಲಿ ಇರೋದ್ರಿಂದ ಮೊದಲಿನಿಂದಲೂ ತುಸು ಸಲುಗೆ ಇತ್ತು. ಆದರೆ ಕಳೆದ ವರ್ಷ ಆಕೆಯ ಗಂಡ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದಾನೆ. ಈಗೀಗ ಮಾನಸಿಕ ಅಸ್ವಸ್ಥನೂ ಆಗಿದ್ದಾನೆ. ಗಂಡನಿಗೆ ಆದ ಅಪಘಾತದಿಂದ ಆಕೆ ಸಹಜವಾಗಿಯೇ ದುಃಖದಲ್ಲಿದ್ದಳು. ಆದರೆ ಅವಳು ತನ್ನ ಪ್ರತಿಯೊಂದು ಕೆಲಸಕ್ಕೆ ನನನ್ನೇ ಅವಲಂಬಿಸಿದ್ದಾಳೆ. ನಮ್ಮ ನಡುವಿನ ಸಲುಗೆ ಇದೀಗ