ಪ್ರಶ್ನೆ: ಹೆಸರು, ಊರು, ಯಾವ ವಿಳಾಸ ಬೇಡ. ನಾನು 29 ವರ್ಷದ ಯುವಕ, ಇನ್ನೂ ಮದುವೆಯಾಗಿಲ್ಲ. ನಮ್ಮ ಪಕ್ಕದ ಮನೆಯಲ್ಲಿರುವ ಯುವತಿ ತುಂಬಾ ಚೂಟಿಯಾಗಿದ್ದಾಳೆ. 22 ವರ್ಷದ ಆಕೆಯನ್ನ ನೋಡಿದರೆ ಕನಸಲ್ಲೂ ಕಾಡುತ್ತಾಳೆ ಅಂಥ ಸುಂದರಿ. ಅವಳು ಒಬ್ಬಳೇ ಮನೆಯಲ್ಲಿರುತ್ತಾಳೆ. ನನ್ನ ಜತೆ ಸಲುಗೆ ಬೆಳೆಸಿಕೊಂಡಿದ್ದಾಳೆ. ಅಷ್ಟೇ ಅಲ್ಲ ತನ್ನ ಇಷ್ಟ ಕಷ್ಟ ಅದೂ ಇದೂ ಎಲ್ಲಾ ಹೇಳಿಕೊಳ್ಳುತ್ತಾಳೆ. ಒಂದು ದಿನ ರಾತ್ರಿ ಕರೆದು ತನ್ನ ಬಯಕೆ ತೀರಿಸುವಂತೆ ಕೋರಿಕೊಂಡಳು.