ಪ್ರಶ್ನೆ: ನಮ್ಮ ಕಾಲೋನಿಯಲ್ಲಿಯೇ ಆಕೆ ಇದ್ದಾಳೆ. ನನ್ನ ವಯಸ್ಸು 25 ಮತ್ತು ಅವಳ ವಯಸ್ಸು 29. ನೋಡೋಕೆ ಬಾಲಿವುಡ್ ನಟಿ ಥರ ಇದ್ದಾಳೆ. ಒಂದೇ ಏರಿಯಾದಲ್ಲಿ ಇರೋದ್ರಿಂದ ಮೊದಲಿನಿಂದಲೂ ತುಸು ಸಲುಗೆ ಇತ್ತು. ಆದರೆ ಕಳೆದ ವರ್ಷ ಆಕೆಯ ಗಂಡ ಬೇರೊಬ್ಬಳೊಂದಿಗೆ ಓಡಿ ಹೋಗಿದ್ದಾನೆ. ಗಂಡ ಓಡಿ ಹೋಗಿದ್ದರಿಂದಾಗಿ ಆಕೆ ಖಿನ್ನತೆಗೆ ಒಳಗಾಗಿದ್ದಾಳೆ. ನನ್ನ ಜೊತೆ ಸಲುಗೆ ಬೆಳೆಸಿಕೊಳ್ಳುತ್ತಲೇ ಲೈಂಗಿಕ ಸುಖ ನೀಡತೊಡಗಿದ್ದಾಳೆ. ನಮ್ಮ ನಡುವಿನ ಸಲುಗೆ ಇದೀಗ ಅನೈತಿಕ ಸಂಬಂಧಕ್ಕೆ