ಪ್ರಶ್ನೆ: ಸರ್, ನಾನು ಮದುವೆಯಾಗಿ ಐದು ವರ್ಷಗಳಾಗಿವೆ. ಒಂದು ಮಗು ಇದೆ. ಗಂಡನಿಂದ ನನಗೆ ಎರಡು ಮೂರು ವರ್ಷಗಳಿಂದ ಸಂಪೂರ್ಣ ಸುಖ ಸಿಗುತ್ತಿಲ್ಲ. ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೆವು. ಆ ಬಳಿಕ ಅವರು ಹೆಚ್ಚಿಗೆ ನನ್ನ ಮೇಲೆ ಪ್ರೀತಿ ತೋರುತ್ತಿಲ್ಲ. ನನಗೆ ಸಮಯ ಕೊಡುತ್ತಿಲ್ಲ. ಈ ನಡುವೆ ನಾನು ಇನ್ಸ್ಟಾ ಗ್ರಾಮ್ ನಲ್ಲಿ ಪರಿಚಯವಾದನೊಬ್ಬನನ್ನು ಪ್ರೀತಿಸೋಕೆ ಶುರುಮಾಡಿರುವೆ. ಅವನಿಗೆ ಪರಿಚಯವಾಗಿ ಕೆಲವೇ ದಿನಗಳಲ್ಲಿ ಮೈ, ಮನ ಕೊಟ್ಟಿರುವೆ. ನನ್ನ