ಪ್ರಶ್ನೆ: ನಮ್ಮದು ಖಾಸಗಿ ಪ್ರಾಥಮಿಕ ಶಾಲೆಯಿದೆ. ಹತ್ತು ಶಿಕ್ಷಕಿಯರಿದ್ದಾರೆ. ಆದರೆ ಅದರಲ್ಲಿ ಒಬ್ಬರು ಶಿಕ್ಷಕಿ ಮಕ್ಕಳಿಗೆ ಪಾಠ ಮಾಡಿದ ಬಳಿಕ ಸಂಜೆ ವೇಳೆ ಟ್ಯೂಷನ್ ತೆಗೆದುಕೊಳ್ಳುತ್ತಾಳೆ. ಆಗ ಶಾಲೆಯಲ್ಲಿ ಯಾರೂ ಇರೋದಿಲ್ಲ. ಅದೇ ಸಂದರ್ಭದಲ್ಲಿ ಪ್ರಿಯಕರನನ್ನ ಶಾಲೆಗೆ ಕರೆಸಿಕೊಂಡು ಪ್ರೇಮದಾಟದಲ್ಲಿ ತೊಡಗುತ್ತಿದ್ದಾಳೆ. ಅವರ ಮನೆಯಲ್ಲಿ ವಿಷಯ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮನೆಯಲ್ಲಿ ಆಕೆ ಕೂಡ ಎರಡ್ಮೂರು ಬಾರಿ ಇದೇ ವಿಷಯಕ್ಕೆ ಆತ್ಮಹತ್ಯೆಗೆ ಯತ್ನಿಸಿರುವ ವಿಷಯ ತಿಳಿದಿದೆ. ಮುಂದೇನು ಮಾಡುವುದು? ಪರಿಹಾರ ಇದ್ದರೆ