ಪ್ರಶ್ನೆ: ಸರ್, ನಾನು ಒಬ್ಬಳು ಯುವತಿಯನ್ನು ಪ್ರೀತಿಸುತ್ತಿರುವೆ. ನಮ್ಮಿಬ್ಬರದೂ ಆರು ತಿಂಗಳ ಪ್ರೇಮ. ಜಾತಿ ಬೇರೆಯಾಗಿದ್ದರೂ ಮದುವೆಯಾಗೋಕೆ ನಿರ್ಧಾರ ಮಾಡಿದ್ದೇವೆ. ನನ್ನ ಸಮಸ್ಯೆ ಏನೆಂದರೆ, ನಾನು ಅವಳು ಸೇರಿ ಹಲವು ಬಾರಿ ಸಂಭೋಗ ನಡೆಸಿದ್ದೇವೆ. ಇದೀಗ ಅವಳು ಗರ್ಭಿಣಿಯಾಗಿದ್ದಾಳೆ. ಅವಳು ಗರ್ಭಿಣಿಯಾದ ಬಳಿಕವಷ್ಟೇ ಅವಳಿಗೆ ಈಗಾಗಲೇ ಮದುವೆಯಾಗಿದೆ. ಮಗು ಇದೆ ಅನ್ನೋ ವಿಷಯ ಗೊತ್ತಾಗಿದೆ. ಆದರೆ ಈಗ ಹೊಟ್ಟೆಯಲ್ಲಿ ಹುಟ್ಟುತ್ತಿರುವ ಮಗು ನನ್ನದೇ ಅಂತ ಹೇಳ್ತಿದ್ದಾಳೆ. ಮುಂದೇನು ಮಾಡೋದು ಅನ್ನೋದೇ ಚಿಂತೆಯಾಗಿದೆ.ಉತ್ತರ: ಅಸಲಿಗೆ