ಪ್ರಶ್ನೆ : ಪುರುಷರಿಗೆ ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಹೆಚ್ಚಿರುತ್ತದೆ ಎನ್ನುತ್ತಾರೆ. ಆದರೆ ನನ್ನ ಗಂಡ ಪಬ್ಜಿ ಆಡೋದ್ರಲ್ಲಿ, ಟಿಕ್ ಟಾಕ್ ನೋಡೋದ್ರಲ್ಲಿ ಬ್ಯುಸಿಯಾಗುತ್ತಿದ್ದಾರೆ. ತಡರಾತ್ರಿವರೆಗೂ ಮೊಬೈಲ್ ನೋಡುತ್ತಿರುತ್ತಾರೆ. ಹೊಸದಾಗಿ ಮದುವೆಯಾಗಿರುವ ನಾನು ನಿಜವಾದ ಸುಖ ಕಾಣೋದು ಯಾವಾಗ? ಸಲಹೆ: ಸಂಶೋಧನೆ ಪ್ರಕಾರ 35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರು ಹೆಚ್ಚಿನ ಸಮಯವನ್ನು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಕ್ಕೆ ಹೆಚ್ಚು ಮಹತ್ವ ನೀಡ್ತಿದ್ದಾರಂತೆ. ಇದರಿಂದ ಅವರು ಲೈಂಗಿಕ ಕ್ರಿಯೆಯ ಬಗ್ಗೆ ಆಸಕ್ತಿ