ಪ್ರಶ್ನೆ: ನಾನು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಯುವತಿ. ನಾನು ಒಂದು ಸಮಸ್ಯೆಯಲ್ಲಿ ಸಿಲುಕಿದ್ದೇನೆ. ನಾನು ಕಾಲೇಜ್ ದಿನಗಳಿಂದಲೂ ಗೆಳೆಯನನ್ನು ಪ್ರೀತಿ ಮಾಡುತ್ತಿರುವೆ. ಹಲವು ಬಾರಿ ನಾವಿಬ್ಬರೂ ಏಕಾಂತದಲ್ಲಿ ಸುಖಿಸಿದ್ದೇವೆ. ಕಳೆದ ಐದಾರು ವರ್ಷಗಳಿಂದ ನಾವು ಸೇರುತ್ತಿದ್ದೇವೆ.ಆದರೆ ಈಗ ಕಂಪನಿಯಲ್ಲಿ ಬಂದಿರುವ ಸಹೋದ್ಯೋಗಿ ತುಂಬಾ ಹ್ಯಾಂಡಸಮ್ ಆಗಿದ್ದಾನೆ. ಎಲ್ಲ ಹುಡುಗಿಯನ್ನು ಬಿಟ್ಟು ನನ್ನ ಹಿಂದೆಯೇ ಬಿದ್ದಿದ್ದಾನೆ. ನಾನೂ ಕೂಡ ಅವನ ಒಳ್ಳೆಯತನಕ್ಕೆ ಸೋತಿದ್ದೇನೆ. ಸಹೋದ್ಯೋಗಿ ಕೂಡ ಹಲವು ಸಲ ನನ್ನನ್ನು ಅನುಭವಿಸಿದ್ದಾನೆ.