ಪ್ರಶ್ನೆ: ಸರ್, ನನಗೆ ಮದುವೆಯಾಗಿ ಎರಡು ವರ್ಷಗಳಾಗಿವೆ. ನನಗೆ ಅವಳಿ ಜವಳಿ ಮಕ್ಕಳಿದ್ದಾರೆ. ಆದರೆ ನನ್ನ ಹೆಂಡತಿಯ ತಂಗಿ ಮದುವೆಯಾಗಿ 4 ವರ್ಷಗಳಾದರೂ ಮಕ್ಕಳಾಗಿಲ್ಲ. ನೋಡೊಕೆ ಅಪ್ಸರೆ ಥರ ಇದ್ದಾಳೆ. ಮಕ್ಕಳಾಗಿಲ್ಲ ಎಂಬ ಕೊರಗೇ ಅವಳಿಗೆ ಹೆಚ್ಚಿಗಿದೆ. ಹೀಗಾಗಿ ನನ್ನ ಮಕ್ಕಳಲ್ಲಿ ಒಂದನ್ನ ಸಾಕೋಕೆ ಕೊಡು ಅಂತ ಕೇಳಿದ್ದಳು. ನಾನು ಸುಮ್ಮನಿದ್ದೆ. ಆದರೆ ಈಗ ಬೇಸಿಗೆ ರಜೆಗಾಗಿ ನಮ್ ಮನೆಯಲ್ಲಿಯೇ ಇದ್ದಾಳೆ. ನನ್ನ ಮಡದಿ ಊರಿಗೆ ಹೋಗಿದ್ದಾಳೆ.ಹೀಗಾಗಿ ಇದೇ ಛಾನ್ಸ್ ಉಪಯೋಗಿಸಿಕೊಂಡ