ಪ್ರಶ್ನೆ: ನಾನು ಪದವಿ ಓದುತ್ತಿದ್ದಾಗ ಪಕ್ಕದ ಮನೆಯಲ್ಲಿ ಒಬ್ಬಳು ಆಂಟಿ ಇದ್ದಳು. ಅವಳ ಗಂಡ ದೂರದ ಊರಿನಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ. ಹೀಗಾಗಿ ಮನೆಗೆ ಬರೋದು ಹದಿನೈದು ದಿನಕ್ಕೆ ಒಂದೆರಡು ದಿನ ಮಾತ್ರ. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಗಂಡನೊಂದಿಗೆ ಕಾಟಾಚಾರಕ್ಕೆ ಸಂಸಾರ ನಡೆಸುತ್ತಿರುವೆ ಎಂದು ಆಂಟಿ ಹೇಳಿದಳು. ನಮ್ಮ ಪರಿಚಯ ಕೊನೆಗೆ ಅನೈತಿಕ ಸಂಬಂಧಕ್ಕೆ ತಿರುಗಿತು. ನಾನು ಅವಳ ಮಗಳನ್ನು ಮದುವೆಯಾಗಬೇಕೆಂದಿದ್ದೆ. ಆದರೆ ಆಂಟಿ ಜತೆ ಲೈಂಗಿಕ ಸಂಭೋಗ ಶುರುವಿಟ್ಟುಕೊಂಡೆ.