ಒಗ್ಗರಣೆ ರೂಪದಲ್ಲಿ ಬಳಸುವ ಈ ಕರಿಬೇವು ಅಡುಗೆಗೆ ಘಮ ಕೊಡುವುದರ ಜೊತೆ ಆರೋಗ್ಯಕ್ಕೂ ಲಾಭ ನೀಡುತ್ತದೆ. ಬೊಜ್ಜು ನಿವಾರಿಸಲು ಬಯಸುವವರು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ 5 ರಿಂದ 6 ಕರಿಬೇವಿನ ತಾಜಾ ಎಲೆಗಳನ್ನು ತಿಂದರೆ ಅನಗತ್ಯ ಬೊಜ್ಜು ನಿವಾರಣೆಯಾಗುತ್ತದೆ. ಮಧುಮೇಹ ಇರುವವರು ಈ ಕರಿಬೇವಿನ ಎಲೆಗಳನ್ನು ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಧುಮೇಹ ನಿಯಂತ್ರಣಗೊಳ್ಳುತ್ತದೆ. ಕರಿಬೇವಿನ ಎಲೆಗಳಲ್ಲಿ ಕಬ್ಬಿಣ ಮತ್ತು ಫೋಲಿಕ್ ಆಸಿಡ್ ಅಂಶಗಳಿವೆ. ಇದು