ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಸಂತಸದ ದಿನಗಳಿವು. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೃಢ ಮನಸ್ಸಿನಿಂದ ಹೆಜ್ಜೆ ಹಾಕಿದರೆ ಕಾರ್ಯರಂಗದಲ್ಲಿ ಯಶಸ್ಸು ಸಾಧ್ಯ. ಮೇಲಧಿಕಾರಿಗಳ ಕಿರಿ ಕಿರಿ ಇದ್ದರೂ ವೃತ್ತಿರಂಗದಲ್ಲಿ ಮುನ್ನಡೆ, ಅಭಿವೃದ್ಧಿ ಸಿಗಲಿದೆ.ವೃಷಭ: ಸ್ವತಂತ್ರವಾಗಿ ಯೋಚನೆ ಮಾಡುವ ನಿಮ್ಮ ಗುಣದಿಂದ ಕಾರ್ಯರಂಗದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ಮಿಥುನ: