ರತಿಸುಖ ಗಂಡು-ಹೆಣ್ಣಿನ ಸಹಜ ಬಯಕೆಯಾಗಿದ್ರೂ ಸಹ ಕೆಲವೊಂದು ಬಾರಿ ಅದರಿಂದ ದೂರ ಉಳಿದರೆ ಸೂಕ್ತ. ಗರ್ಭಿಣಿಯಾಗಿದ್ದಾಗ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದರಿಂದ ಹಲವು ಸಮಸ್ಯೆಗಳು ಬರಬಹುದು. ಮುಖ್ಯವಾಗಿ ಗರ್ಭಿಣಿಯಾಗಿದ್ದಾಗ ಸಮಾಗಮ ಮಾಡುವುದು ಹುಟ್ಟುವ ಮಗುವಿಗೆ ಅಪಾಯ ತಂದೊಡ್ಡಬಹುದು. ಕೆಲವೊಮ್ಮೆ ಗರ್ಭಪಾತವಾಗುವ ಸಂಭವವೂ ಇರುತ್ತದೆ.ಇನ್ನು ಕೆಲವೊಮ್ಮೆ ಈ ಸಂದರ್ಭದಲ್ಲಿ ಸಂಭೋಗ ಮಾಡುವುದರಿಂದ ಅವಧಿಗೆ ಮುನ್ನ ಡೆಲಿವರಿ, ಗರ್ಭಾಶಯದ ಸಮಸ್ಯೆ ಬರುವುದು, ಯೋನಿಯಲ್ಲಿ ಸ್ರಾವವಾಗುವುದು, ಯೋನಿಯ ಸೋಂಕು ಮುಂತಾದ ಸಮಸ್ಯೆ ಬರಬಹುದು.ಇಂತಹ ಸಮಸ್ಯೆಗಳೂ ಗರ್ಭಪಾತಕ್ಕೆ ಕಾರಣವಾಗಬಹುದು. ಹೀಗಾಗಿ ವೈದ್ಯರ ಸಲಹೆ ಪಡೆದುಕೊಂಡು ಲೈಂಗಿಕ