ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಹೆಚ್ಚಿನವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಾರೆ. ಈ ಸಮಸ್ಯೆಯಿಂದ ಸಿಹಿ ವಸ್ತುಗಳನ್ನು ಸೇವಿಸುವಂತಿಲ್ಲ. ಈ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಇದನ್ನು ಸೇವಿಸಿ.