ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ ಅನುಭವಿಸಿರುತ್ತಾನೆ ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ