ಬೆಂಗಳೂರು: ಸ್ಥೂಲ ಕಾಯದವರು ದೇಹ ತೂಕ ಇಳಿಸಿಕೊಳ್ಳಲು ಅದೇನೇನೋ ಸರ್ಕಸ್ ಮಾಡ್ತಾರೆ. ಅದನ್ನೆಲ್ಲಾ ಬಿಟ್ಟು, ಬೆಳಗೆದ್ದು ಕೆಲವು ಸಿಂಪಲ್ ಕೆಲಸ ಮಾಡಿದರೆ ಸಾಕು. ತೂಕ ಇಳಿಸಬಹುದು. ಅವು ಯಾವುವು ನೋಡೋಣ. ಬಿಸಿ ನೀರು ಬೆಳಗೆದ್ದು ಪ್ರತೀ ದಿನ ಖಾಲಿ ಹೊಟ್ಟೆಯಲ್ಲಿ ಹದ ಬಿಸಿ ನೀರಿನ ಸೇವನೆ ಎಲ್ಲಾ ರೀತಿಯಿಂದಲೂ ಆರೋಗ್ಯಕ್ಕೆ ಉತ್ತಮ. ಇದು ಜೀರ್ಣಕ್ರಿಯೆಯನ್ನು ಸುಗಮಗೊಳಿಸುವುದಲ್ಲದೆ, ಹೊಸ ಶಕ್ತಿ ನೀಡುತ್ತದೆ. ಬಿಸಿ ನೀರಿಗೆ ಒಂದೆರಡು ಹನಿ ಜೇನುತುಪ್ಪ ಸೇರಿಸಿ