ಬೆಂಗಳೂರು : ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಸಿಗುವಂತಹ ಹಣ್ಣೆಂದರೆ ಅದು ಕಲ್ಲಂಗಡಿ ಹಣ್ಣು . ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವಿಸಿದರೆ ಮಾತ್ರ ಅದರಿಂದ ಉತ್ತಮ ಪ್ರಯೋಜನ ಪಡೆಯಬಹುದು.