ಮಳೆಗಾಲ ಬಂತೆಂದರೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತದೆ. ಈಡಿಸ್ ಸೊಳ್ಳೆಯ ಕಡಿತದಿಂದ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತದೆ. ಮತ್ತೊಂದೆಡೆ ಡೆಂಗ್ಯೂ ಜ್ವರದ 3 ದಿನಗಳಿಂದ 14 ದಿನಗಳ ವರೆಗೆ ಇರುತ್ತದೆ.