ಮೊಸರಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಡಿ, ಪ್ರೋಟಿನ್ ಹಾಗೂ ಘಟ್ ಬ್ಯಾಕ್ಟೀರಿಯಾ ಇರುತ್ತದೆ. ಅಷ್ಟೇ ಅಲ್ಲದೆ ಬೇರೆ ಆಹಾರಗಳಿಂದಲೂ ವಿಟಮಿನ್ಸ್ ಮತ್ತು ಮಿನರಲ್ಸ್ ಅನ್ನು ದೇಹ ಹೀರಿಕೊಳ್ಳಲು ಮೊಸರು ಬಹಳಷ್ಟು ಸಹಾಯ ಮಾಡುತ್ತದೆ. ಗಟ್ಟಿ ಮೊಸರು ದೇಹಕ್ಕೆ ಉಷ್ಣವನ್ನು ಹೆಚ್ಚಿಸುತ್ತದೆ. ಆದರೆ ಮೊಸರನ್ನು ಮಜ್ಜಿಗೆ ಮಾಡಿ ಅಥವಾ ಸಕ್ಕರೆ ಬೆರೆಸಿ ಲಸ್ಸಿ ಮಾಡಿ ಕುಡಿದರೆ ದೇಹಕ್ಕೆ ತಂಪು, ಹೊಟ್ಟೆ ನೋವು, ಮಲ ವಿಸರ್ಜನೆಯಲ್ಲಿ ತೊಂದರೆ ಇದ್ದರೆ ಈ ವಿಧಾನವನ್ನು ಬಳಸಬಹುದು. ಬಿರಿಯಾನಿ