ಬೆಂಗಳೂರು : ಸೊಳ್ಳೆಗಳ ಕಡಿತದಿಂದ ಮಲೇರಿಯಾ ಕಾಯಿಲೆ ಹರಡುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಸೊಳ್ಳೆ ಕಾಟ ಹೆಚ್ಚಾಗಿದ್ದು, ಸೊಳ್ಳೆ ಕಡಿಯದಂತೆ ಎಚ್ಚರವಹಿಸಿ. ಒಂದು ವೇಳೆ ಮಲೇರಿಯಾ ರೋಗಕ್ಕೆ ಒಳಗಾದ ವ್ಯಕ್ತಿ ತಾವು ಸೇವಿಸುವ ಆಹಾರದ ಬಗ್ಗೆ ಕಾಳಜಿ ವಹಿಸಿ. ಮಲೇರಿಯಾ ಇರುವವರು ಏನು ತಿನ್ನಬೇಕು : ಮಲೇರಿಯಾ ರೋಗಿಗಳು ಪ್ರಾಥಮಿಕ ಹಂತದಲ್ಲಿ ಎಳನೀರು , ಕಿತ್ತಳೆ ರಸ ಕುಡಿಯಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ. ಹಾಗೇ ಎರಡನೇ ಹಂತದಲ್ಲಿ ಹಣ್ಣು ಮತ್ತು ತರಕಾರಿಗಳನ್ನು