ಬೆಂಗಳೂರು : ಈರುಳ್ಳಿಯನ್ನು ಅಡುಗೆಗೆ ಬಳಸುತ್ತಾರೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈರುಳ್ಳಿಯನ್ನು ಈ ರೀತಿಯಲ್ಲಿ ಬಳಸಿದರೆ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. *1 ಚಮಚ ಈರುಳ್ಳಿ ರಸಕ್ಕೆ 1 ಚಮಚ ಬೆಲ್ಲ ಅಥವಾ ಜೇನುತುಪ್ಪ ಸೇವಿಸಿ ದಿನಕ್ಕೆರಡು ಬಾರಿ ಸೇವಿಸಿದರೆ ಒಣ ಕೆಮ್ಮು ನಿವಾರಣೆಯಾಗುತ್ತದೆ.*ಈರುಳ್ಳಿ ರಸಕ್ಕೆ ಒಂದು ಚಿಟಿಕೆ ಅರಶಿನ, 1 ಚಮಚ ಜೇನುತುಪ್ಪ ಸೇರಿಸಿ ದಿನಕ್ಕೆರಡು ಬಾರಿ ಸೇವಿಸಿದರೆ ತಲೆನೋವು ಗುಣವಾಗುತ್ತದೆ.*ಈರುಳ್ಳಿ ರಸವನ್ನು ಮಜ್ಜಿಗೆಯಲ್ಲಿ ಬೆರೆಸಿ