ಬೆಂಗಳೂರು : ಕೂದಲು ಕೂಡ ನಿಮ್ಮ ಅಂದವನ್ನು ಹೆಚ್ಚಿಸುತ್ತದೆ. ಆದ್ದರಿಂದ ಕೆಲವರಿಗೆ ತಮ್ಮ ಕೂದಲು ಉದ್ದವಾಗಿ ಬೆಳೆಯಬೇಕೆಂಬ ಆಸೆ ಇರುತ್ತದೆ. ನಿಮ್ಮ ಕೂದಲು ಬಹಳ ಬೇಗ ಉದ್ದವಾಗಿ, ಸೊಂಪಾಗಿ ಬೆಳೆಯಬೇಕೆಂದರೆ ಹೀಗೆ ಮಾಡಿ. 10-15 ಸೀಬೆ ಮರದ ಎಲೆಗಳನ್ನು ತೆಗೆದುಕೊಂಡು ಬಂದು ಅದನ್ನು ಚೆನ್ನಾಗಿ ಕ್ಲೀನ್ ಮಾಡಿ. ನಂತರ ಒಂದು ಪಾತ್ರೆಯಲ್ಲಿ 500 ನಷ್ಟು ನೀರು ತೆಗೆದುಕೊಂಡು ಆ ಎಲೆಗಳನ್ನು ಅದಕ್ಕೆ ಹಾಕಿ ಚೆನ್ನಾಗಿ10-15 ನಿಮಿಷ ಕುದಿಸಿ. ನಂತರ ಅದು