Normal 0 false false false EN-US X-NONE X-NONE ಬೆಂಗಳೂರು : ಮಳೆಗಾಲದಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗುವುದರಿಂದ ತ್ವಚೆಯ ಸಮಸ್ಯೆ ಕಂಡುಬರುತ್ತದೆ. ಅದಕ್ಕಾಗಿ ಈ ರೀತಿಯಾಗಿ ತ್ವಚೆಯ ರಕ್ಷಣೆ ಮಾಡಿ. 1ಚಮಚ ಆಲೀವ್ ಅಥವಾ ಕೊಬ್ಬರಿ ಎಣ್ಣೆಗೆ 1 ಚಮಚ ಸಕ್ಕರೆ ಹಾಕಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 5 ನಿಮಿಷ ಸ್ಕ್ರಬ್ ಮಾಡಿ. ಇದರಿಂದ ಮಳೆಗಾಲದಲ್ಲಿ ತ್ವಚೆ ತುಂಬಾ ಮೃದುವಾಗುತ್ತದೆ. ಹಾಗೇ ಮಳೆಗಾಲದಲ್ಲಿ ಮುಲ್ತಾನಿ ಮಿಟ್ಟಿ ಅಥವಾ