ಬೆಂಗಳೂರು : ಮುಖದ ಮೇಲಿರುವ ಕಪ್ಪು ಕಲೆ ಮುಖದ ಅಂದವನ್ನು ಕೆಡಿಸುತ್ತದೆ. ಈ ಕಲೆ ಹೋಗಲಾಡಿಸಲು ಬ್ಯೂಟಿಪಾರ್ಲರ್ ಗೆ ಹೋಗಿ ಹಣ, ಸೌಂದರ್ಯ ಎರಡನ್ನು ಹಾಳು ಮಾಡಿಕೊಳ್ಳುವ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. * ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಇದರಿಂದ ಕಪ್ಪುಕಲೆ ಮಾಯವಾಗುತ್ತದೆ.* ಮಜ್ಜಿಗೆಯಲ್ಲಿ ಲ್ಯಾಕ್ಟಿಕ್ ಆಮ್ಲವಿರುತ್ತದೆ.