ಬೆಂಗಳೂರು : ಸಂಗಾತಿ ಇಲ್ಲದವರ ಕಾಮತೃಷೆಯನ್ನು ನೀಗಿಸಲು ಹಸ್ತ ಮೈಥುನ ಮಾಡಿಕೊಳ್ಳುತ್ತಾರೆ. ಆದರೆ ಮಿತವಾಗಿ ಹಸ್ತಮಮೈಥುನ ಮಾಡಿಕೊಂಡರೆ ಉತ್ತಮ. ಆದರೆ ಅತಿಯಾದರೆ ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಯಾವುದೇ ಔಷಧಿಗಳನ್ನು ಸೇವಿಸದೆ ಈ ಅತಿಯಾದ ಹಸ್ತ ಮೈಥುನ ಚಟದಿಂದ ಹೊರಬರುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ ನೋಡಿ.