ಬೆಂಗಳೂರು : ತುಂಬಾ ಚಿಂತೆ, ಕೆಲಸದಲ್ಲಿ ಒತ್ತಡ ಹೆಚ್ಚಾದಾಗ ತಲೆ ನೋವು ಶುರುವಾಗುತ್ತದೆ. ಇದರಿಂದ ತುಂಬಾ ಕಿರಿಕಿರಿಯಾಗುತ್ತದೆ. ಈ ತಲೆನೋವಿನ ಸಮಸ್ಯೆ ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.