ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಿಗೆ ಸೌಂದರ್ಯದ ಕಾಳಜಿ ಹೆಚ್ಚಾಗಿದೆ. ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಕ್ರೀಂಗಳನ್ನು ಬಳಸಿ ಮುಖವನ್ನು ಹಾಳುಮಾಡಿಕೊಳ್ಳುವ ಬದಲು ಮನೆಯಲ್ಲಿಲ್ಲೇ ಈ ಫೇಸ್ ಪ್ಯಾಕ್ ನ್ನು ಬಳಸಿ. ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಮಾತ್ರವಲ್ಲ ಅದರಿಂದ ಮುಖದ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ದಾಳಿಂಬೆ ಬೀಜವನ್ನು ಮುಖದ ಮೇಲೆ ಉಜ್ಜಿಕೊಳ್ಳುವುದರಿಂದ ಕಪ್ಪು ಕಲೆಗಳು ಮಾಯವಾಗಿ ಹೊಳೆಯುವ ತ್ವಚೆ ನಿಮ್ಮದಾಗುತ್ತದೆ. ದಾಳಿಂಬೆ ಟೋನರ್ ನಂತೆ ಕೆಲಸ