ಬೆಂಗಳೂರು: ರಾತ್ರಿ ಮಲಗುವ ಮುನ್ನ ಹಾಲಿನ ಜತೆಗೆ ಬಾಳೆ ಹಣ್ಣು ಸೇವಿಸುವ ಅಭ್ಯಾಸ ಕೆಲವರಲ್ಲಿದೆ. ಇದು ಒಳ್ಳೆ ಕಾಂಬಿನೇಷನ್ ಎನ್ನುವ ಕಲ್ಪನೆ ಹಲವರದ್ದು. ಆದರೆ ಆರೋಗ್ಯ ತಜ್ಞರ ಪ್ರಕಾರ ಇದು ಒಳ್ಳೆಯ ಪ್ರವೃತ್ತಿಯಲ್ಲ.