ಇತ್ತೀಚಿನ ದಿನಗಳಲ್ಲಿ ಹಲವರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಹೃದಯ ಸಂಬಂಧಿ ಕಾಯಿಲೆಗಳು, ನೆನಪಿನ ಶಕ್ತಿಯನ್ನು ಹೆಚ್ಚಿಸುವಲ್ಲಿ ಬೆರಿಹಣ್ಣು ಅತ್ಯುತ್ತಮ ಉದಾಹರಣೆ. ಬೆರಿಹಣ್ಣು ತಿಂದ್ರೆ ನಿಮ್ಮ ಹೃದಯ ಸಂಬಂಧಿ ಕಾಯಿಲೆಗಳನ್ನು ಹಾಗೂ ಮಕ್ಕಳ ನೆನಪಿನ ಶಕ್ತಿಯನ್ನು ಹೆಚ್ಚುಸುತ್ತದೆ ಎಂದು ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಅಲ್ಲದೇ ಅತಿ ಚಿಕ್ಕ ವಯಸ್ಸಿನಲ್ಲೇ ದೊಡ್ಡವರಂತೆ ಕಾಣುವವರು ಈ ಹಣ್ಣನ್ನು ತಿಂದ್ರೆ ಇನ್ನು ಉತ್ತಮ ಎಂದು ಸಂಶೋಧನೆ ಹೇಳಿದೆ. ಬೆರಿಹಣ್ಣುಗಳಿಂದ ಆರೋಗ್ಯ ಪ್ರಯೋಜನಗಳ ಬಗ್ಗೆ