ವೇದಗಳು, ಮಂತ್ರಗಳು, ಪುರಾಣಗಳಿಗೆ ಭಾರತ ತವರುಮನೆ. ಕೆಲವು ಸಾವಿರ ವರ್ಷಗಳ ಹಿಂದೆ ದೇವತೆಗಳ ನಡೆದಾಡಿದ ಈ ಪುಣ್ಯಭೂಮಿ ಮೇಲೆ ವನ್ಯಪ್ರಾಣಿಗಳೂ ಸಹ ಗೌರವ ಪಡೆದುಕೊಂಡವು. ಅಂತಹವುಗಳಲ್ಲಿ ವಿಶೇಷವಾದ ಪ್ರಾಣಿ ಗೋವು. ಹಸುವಿನಿಂದ ಬರುವ ಹಾಲು, ಮೊಸರು, ಬೆಣ್ಣೆ, ಸಗಣಿ, ಮೂತ್ರಗಳನ್ನು ಪಂಚಗವ್ಯಗಳು, ಪಂಚಾಮೃತ ಎಂದು ಕರೆಯುತ್ತಾರೆ. ಗೋಮೂತ್ರ ಒಂದು ಉತ್ತಮ ಸಿದ್ಧರಸ, ಹೃದಯಕ್ಕೆ ಉತ್ತಮವಾದ, ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಹೆಚ್ಚಿಸುವ, ಆಯಸ್ಸು ಹೆಚ್ಚಿಸುವ, ಪಿತ್ತವನ್ನು ಸಮತೋಲನದಲ್ಲಿರಿಸುವ, ಶ್ವಾಸ ಮತ್ತು