ಬೆಂಗಳೂರು : ನುಗ್ಗೆ ಸೊಪ್ಪನ್ನು ಸೇವಿಸುವುದರಿಂದ 300 ರೋಗಗಳಿಂದ ದೂರವಿರಬಹುದು ಎಂದು ಹೇಳುತ್ತಾರೆ. ಅದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಅದು ಆರೋಗ್ಯಕ್ಕೆ ಮಾತ್ರವಲ್ಲ ಅದರಿಂದ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. *ನುಗ್ಗೆ ಸೊಪ್ಪಿನಲ್ಲಿರುವ ಔಷಧೀಯ ಗುಣಗಳು, ಮುಖದ ಚರ್ಮ ಸುಕ್ಕುಗಟ್ಟಲು ಕಾರಣವಾಗುವ ಪ್ರಿರಯಾಡಿಕಲ್ ಅಂಶವನ್ನು ತಡೆಗಟ್ಟಿ ಸುಕ್ಕುಗಟ್ಟದಂತೆ ನೋಡಿಕೊಳ್ಳುತ್ತದೆ. ಹೀಗಾಗಿ ನುಗ್ಗೆಕಾಯಿ ಸೊಪ್ಪನ್ನು ನುಣ್ಣಗೆ ರುಬ್ಬಿ ಮುಖ, ಕತ್ತಿಗೆ ಹಚ್ಚಿಕೊಂಡು ಕೆಲ ಸಮಯ ಬಿಟ್ಟು ತಣ್ಣೀರಿನಲ್ಲಿ ತೊಳೆದುಕೊಳ್ಳುವುದರಿಂದ