ಬೆಂಗಳೂರು : ಪೆಡಿಕ್ಯೂರ್ ಮಾಡಿಕೊಳ್ಳಲು ಕೆಲವರು ಬ್ಯೂಟಿ ಪಾರ್ಲರ್ ಗೆ ಹೋಗಿ ಹೆಚ್ಚು ಹಣ ಖರ್ಚು ಮಾಡುತ್ತಾರೆ. ಅದರ ಬದಲು ಮನೆಯಲ್ಲಿಯೇ ಅದನ್ನು ಮಾಡಿಕೊಳ್ಳುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.