ಬೆಂಗಳೂರು : ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಟೀ ಬೇಕು. ಟೀ ಕುಡಿಯೋದು ಹಾನಿಕಾರಕವೇನಲ್ಲ. ಆದ್ರೆ ಬಿಸಿ-ಬಿಸಿ ಟೀ ಸೇವಿಸೋದು ಒಳ್ಳೆಯದಲ್ಲ. ಇತ್ತೀಚೆಗೆ ನಡೆಸಿದ ಸಂಶೋಧನೆಯೊಂದರ ಪ್ರಕಾರ ಬಿಸಿ ಬಿಸಿ ಟೀ ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆಯಂತೆ. ಭಯಾನಕ ರೋಗಗಳಿಗೆ ತುತ್ತಾಗಬೇಕಾಗುತ್ತದೆಯಂತೆ. ಅಮೆರಿಕಾದಲ್ಲಿ ನಡೆದ ಸಂಶೋಧನೆಯಲ್ಲಿ ಈ ವಿಷಯ ತಿಳಿದುಬಂದಿದೆ. ಬಿಸಿ ಬಿಸಿ ಟೀ ಕುಡಿಯುವುದರಿಂದ ಗಂಟಲು ಕ್ಯಾನ್ಸರ್ ಕಾಣಿಸಿಕೊಳ್ಳುವ ಅಪಾಯ ಹೆಚ್ಚಂತೆ. ಬಿಸಿ ಬಿಸಿ ಟೀ ಅಂಗಾಂಶಗಳ ಮೇಲೆ ಪರಿಣಾಮ