ಬೆಂಗಳೂರು : ಹಣ್ಣುಗಳು ಆರೋಗ್ಯಕ್ಕೆ ಉತ್ತಮವೆಂಬುದು ನಿಜ. ಆದರೆ ಕೆಲವು ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಅದರಿಂದ ಯಾವ ಪ್ರಯೋಜನವು ಆಗುವುದಿಲ್ಲ ಬದಲಾಗಿ ಆಸಿಡಿಟಿ ಸಮಸ್ಯೆ ಉಂಟಾಗುತ್ತದೆ. ಆದಕಾರಣ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ಮಾತ್ರ ಸೇವಿಸಿ.