ಬೆಂಗಳೂರು : ಬೆಳ್ಳುಳ್ಳಿ ತಿಂದರೆ ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಬೆಳ್ಳುಳ್ಳಿಯನ್ನು ಅತಿಯಾಗಿ ತಿಂದರೆ ಈ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.*ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಎದೆಯುರಿ, ವಾಕರಿಕೆ ಹಾಗೂ ವಾಂತಿ ಉಂಟಾಗಬಹುದು ಎಂದು ತಜ್ಞರು ಹೇಳಿದ್ದಾರೆ. *ಬೆಳ್ಳುಳ್ಳಿಯನ್ನು ಹೆಚ್ಚಾಗಿ ತಿಂದರೆ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು.*ಯೋನಿ ಈಸ್ಟ್ ಸೋಂಕು ಇರುವವರು ಬೆಳ್ಳುಳ್ಳಿಯನ್ನು ಹೆಚ್ಚಾಗಿ ಸೇವಿಸಬಾರದು. ಸೋಂಕು ಹೆಚ್ಚಾಗಿ ಯೋನಿಯ ಕೋಮಲ ಅಂಗಾಂಶಗಳನ್ನು ಕಿರಿಕಿರಿಗೆ ಕಾರಣವಾಗಬಹುದು.*ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಕಣ್ಣಿನ ಐರಿಸ್