ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಜನರು ಕಳಪೆ ಜೀವನಶೈಲಿ ಮತ್ತು ಮಾಲಿನ್ಯಕಾರಕ ವಾತಾವರಣದಿಂದ ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಹಾಗಾಗಿ ಅವರು ಆರೋಗ್ಯಕರವಾದ ಆಹಾರಗಳನ್ನು ಸೇವಿಸುವುದು ಉತ್ತಮ.