ಬೆಂಗಳೂರು : ಪಲಾವ್ ಎಲೆಗಳನ್ನು ಪರಿಮಳ ಹೆಚ್ಚಿಸಲು ಅಡುಗೆಯಲ್ಲಿ ಬಳಸಲಾಗುತ್ತದೆ. ಅಲ್ಲದೇ ಇದನ್ನು ಆಯುರ್ವೇದದ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಇದನ್ನು ಬಳಸುವುದರಿಂದ ಯಾವೆಲ್ಲಾ ಆರೋಗ್ಯ ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳೋಣ.